ಪ್ರತಿಷ್ಠಿತ ಕನ್ನಡ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಪದಾಂತರಂಗ ಶೀಘ್ರದಲ್ಲೇ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಹಾಗೂ ವಯಸ್ಕರಿಗಾಗಿ ಕನ್ನಡ ಕಲಿಕೆಯ ಕಾರ್ಯಕ್ರಮವನ್ನು ಪ್ರಾರಂಭಿಸಲಿದೆ. ಈ ಕಲಿಕೆಯ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ, ಕನ್ನಡ ವಿಶ್ವವಿದ್ಯಾಲಯದ ಪ್ರಮಾಣ ಪತ್ರ ದೊರೆಯಲಿದೆ. ವಿವರಗಳು ಸಧ್ಯದಲ್ಲೇ..